• ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ?

  • Nov 16 2024
  • Length: 7 mins
  • Podcast

ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ?

  • Summary

  • ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಒಮ್ಮೆಗೇ ಹಲವಾರು ಕಾರ್ಯಗಳಲ್ಲಿ ತೊಡಗುವಂತಹ ಕುಶಲತೆಯನ್ನು ದೇಹ ಮತ್ತು ಮನಸ್ಸುಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less

What listeners say about ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ?

Average Customer Ratings

Reviews - Please select the tabs below to change the source of reviews.

In the spirit of reconciliation, Audible acknowledges the Traditional Custodians of country throughout Australia and their connections to land, sea and community. We pay our respect to their elders past and present and extend that respect to all Aboriginal and Torres Strait Islander peoples today.