• ಸದ್ಗುರು ಕನ್ನಡ Sadhguru Kannada

  • By: Sadhguru Kannada
  • Podcast

ಸದ್ಗುರು ಕನ್ನಡ Sadhguru Kannada

By: Sadhguru Kannada
  • Summary

  • ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    Show More Show Less
Episodes
  • ಕಾಮ, ಕ್ರೋಧ & ದ್ವೇಷಗಳನ್ನು ಸಂಭಾಳಿಸುವುದು ಹೇಗೆ
    Nov 21 2024
    ಸಾಮಾನ್ಯವಾಗಿ ಜನರು ನಕಾರಾತ್ಮಕವಾದ ಅಥ್ವಾ ಹಾನಿಕಾರಕ ಭಾವನೆಗಳಾದ ಕೋಪ, ದ್ವೇಷ ಮತ್ತು ಕಾಮಗಳನ್ನ ಬಿಟ್ಟುಬಿಡಿ ಅನ್ನೋ ಸಲಹೆಯನ್ನ ಕೊಡುತ್ತಾರೆ. ಈ ವೀಡಿಯೋದಲ್ಲಿ ಸದ್ಗುರುಗಳು ಆಧ್ಯಾತ್ಮಿಕ ಹಾದಿಯಲ್ಲಿ ಈ ಶಕ್ತಿಗಳನ್ನು ಪರಮಪದವನ್ನು ತಲುಪಲು ಹೇಗೆ ರೂಪಾಂತರಿಸಿಕೊಳ್ಳಬಹುದು ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    6 mins
  • ನೀವು ಕನ್ಫ್ಯೂಸ್ ಆಗಿದ್ದರೆ ಒಳ್ಳೇದು ಏಕೆ ಗೊತ್ತಾ?
    Nov 19 2024
    ಮಾನವರ ಮನಸ್ಸಿನ ಸ್ವಭಾವದ ಬಗ್ಗೆ ವಿವರಿಸುವ ಸದ್ಗುರುಗಳು, ಇಂದು ಜನರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯಾದ "ನಿರ್ಧಾರ ತೆಗೆದುಕೊಳ್ಳುವುದು ಹೇಗೆ" ಎಂಬುದರ ಕುರಿತು ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    10 mins
  • ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ?
    Nov 16 2024
    ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಒಮ್ಮೆಗೇ ಹಲವಾರು ಕಾರ್ಯಗಳಲ್ಲಿ ತೊಡಗುವಂತಹ ಕುಶಲತೆಯನ್ನು ದೇಹ ಮತ್ತು ಮನಸ್ಸುಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    7 mins

What listeners say about ಸದ್ಗುರು ಕನ್ನಡ Sadhguru Kannada

Average Customer Ratings

Reviews - Please select the tabs below to change the source of reviews.

In the spirit of reconciliation, Audible acknowledges the Traditional Custodians of country throughout Australia and their connections to land, sea and community. We pay our respect to their elders past and present and extend that respect to all Aboriginal and Torres Strait Islander peoples today.